ಬೆಂಗಳೂರು:-
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಹುದ್ದೆಗಳಿಗೆ ಅನುಸಾರ 10ನೇ ತರಗತಿ, B.Sc, MSW, MBBS, B.Com, M.Com, BDS, MDS, ಪದವಿ, ಡಿಪ್ಲೋಮಾ ವಿದ್ಯ ಅರ್ಹತೆ ಮತ್ತು ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರ ತಿಂಗಳಿಗೆ 13,135/- ರಿಂದ 63,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 3/2023 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ